ದಿನಾಂಕ 14.02.2021 ರಂದು ಭಾನುವಾರ ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಸಂಘಟನೆ ಮತ್ತು ಸಮಾಜ ಸೇವೆ ಯಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿರುವ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರನ್ನು ಸನ್ಮಾನಿಸಲಾಗಿದೆ.
Jamiyyatul Falah | Dakshina Kannada & Udupi © Copyright 2021. All Rights Reserved.